ಗ್ರಾಮ ಪಂಚಾಯತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! ಜಸ್ಟ್ PUC ಪಾಸ್ ಆದ್ರೆ ಸಾಕು..! ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್.!!
ನಮಸ್ಕಾರ ಸ್ನೇಹಿತರೆ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಇದೀಗ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ.
ನೀವು ಕೂಡ ಈ ಒಂದು ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಬೇಕಾದರೆ ಈ ಒಂದು ಲೇಖನವನ್ನು ಕೊನೆಯವರೆಗೂ ಓದಲೇಬೇಕು ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳಿಗೆ ನಿಮಗಂತಲೇ ಈ ಕೆಳಗಡೆ ನಾವು ಈ ಒಂದು ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಹೇಗೆ ಅಡ್ಡಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
ನಿಮಗೆ ಸಹ ತಿಳಿದಿರಬಹುದು ನಾವು ಒಂದು ಪ್ರೈವೇಟ್ ಹುದ್ದೆಯಾಗಲಿ ಅಥವಾ ಒಂದು ಯಾವುದೇ ಸರಕಾರಿ ಹುದ್ದೆಯಾಗಲಿ ಅರ್ಜಿ ಸಲ್ಲಿಸಲು ಮುಂದಾದರೆ ನಮಗೆ ಹಲವಾರು ಪ್ರಶ್ನೆಗಳು ಕಾಡುತ್ತವೆ ನಿಮಗೆಲ್ಲ ತಿಳಿದಿರುವ ಹಾಗೆ ಹಾಗೆ ನಮಗೆಲ್ಲ ತಿಳಿದಿರುವ ಹಾಗೆ ಇಂತಹ ಪ್ರಶ್ನೆಗಳು ಕಾಣುತ್ತವೆ ಉದಾಹರಣೆಗೆ ತಿಳಿಸುವುದಾದರೆ ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಅರ್ಜಿ ಸಲ್ಲಿಸುವ ಕೊನೆ ದಿನಾಂಕ..?
ಈ ಮೇಲ್ಗಡೆ ಕಳಿಸಿರುವ ಹಾಗೆ ಇನ್ನು ಹಲವಾರು ಪ್ರಶ್ನೆಗಳು ನಮ್ಮ ನಿಮ್ಮನ್ನ ಕಾಡುತ್ತಲೇ ಇರುತ್ತವೆ. ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಾಗಿಯೇ ಈ ಕೆಳಗಡೆ ಇದೆ ನೋಡಿ ಸಂಪೂರ್ಣ ವಿವರ ಹಾಗೆ ಯಾರು ಕೂಡ ಈ ಒಂದು ಲೇಖನವನ್ನ ಅರ್ಧಂಬರ್ಧ ಓದಲೇಬೇಡಿ ಮೊದಲು ಈ ಒಂದು ಲೇಖನವನ್ನ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಏಕೆಂದರೆ ಇದೊಂದು ಗೋಲ್ಡನ್ ಆಪರ್ಚುನಿಟಿ ಎಂದು ಹೇಳಬಹುದು.
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿ ನೇಮಕಾತಿ 2024 ಸಂಕ್ಷಿಪ್ತ ವಿವರ:
ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಹುದ್ದೆಗಳು ಖಾಲಿ ಇದೆ ಅಂದರೆ ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಮ ಪಂಚಾಯಿತಿ ಹುದ್ದೆಗಳು ಖಾಲಿ ಇದೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವುದಾದರೆ ನಿಮಗಾಗಿಯೇ ಈ ಕೆಳಗಡೆ ಸಂಪೂರ್ಣ ಮಾಹಿತಿಯನ್ನು ಒದಗಿಸಿದ್ದೇನೆ ಗಮನಿಸಿ.
ಹುದ್ದೆಗಳ ಹೆಸರೇನು..?
ಹುದ್ದೆಯ ಹೆಸರು ವಿವಿಧ ಹುದ್ದೆಗಳು ತಿಳಿಸಿರುವ ಮಾಹಿತಿ ಅಧಿಕೃತ ಅಧಿಸೂಚನೆಯಂತೆ.
ಒಟ್ಟು ಎಷ್ಟು ಹುದ್ದೆಗಳಿವೆ..?
ಹಾಗಾದ್ರೆ ಈಗ ನಾವು ಒಟ್ಟು ಎಷ್ಟು ಹುದ್ದೆಗಳಿವೆ ಎಂಬ ಮಾಹಿತಿಯನ್ನು ಅಧಿಕೃತ ಆಧಿ ಸೂಚನೆ ಅಂತ ತಿಳಿದುಕೊಂಡು ಬರೋಣ ಬನ್ನಿ ಒಟ್ಟು 21 ಹುದ್ದೆಗಳಿವೆ.
ಹೇಗೆ ಅರ್ಜಿ ಸಲ್ಲಿಸಬೇಕಾಗುತ್ತದೆ..?
ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಉದ್ಯೋಗದ ಸ್ಥಳ ಎಲ್ಲಿ..?
ಚಿಕ್ಕಬಳ್ಳಾಪುರ ಜಿಲ್ಲೆ ( ಕರ್ನಾಟಕ)
ಅರ್ಜಿ ಸಲ್ಲಿಸಲು ವಿದ್ಯಾ ಅರ್ಹತೆ ಏನಾಗಿರಬೇಕು..?
ಅಧಿಕೃತ ಆದಿ ಸೂಚನೆಯಂತೆ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ವಿದ್ಯಾ ಅರ್ಹತೆ ಬಗ್ಗೆ ಕುರಿತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು ಹಾಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿನಲ್ಲಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕಾಗುತ್ತದೆ ಹಾಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಅಭ್ಯರ್ಥಿಗೆ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣ ಆಗಿರಬೇಕು ಅಂದರೆ ಅನುಭವ ಇರಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟು ಇರಬೇಕಾಗುತ್ತೆ..?
ಅಧಿಸೂಚನೆಯಂತೆ ತಿಳಿಸುವುದಾದರೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ ಕೂಡ ಮಾಡಿದ್ದಾರೆ..!
ಹೌದು ವಯಮಿತಿ ಸಡಲಿಕ್ಕೆ ಮಾಡಿದ್ದಾರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
- 2A,2B,3A,3B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
ಅರ್ಜಿ ಶುಲ್ಕ ಎಷ್ಟಿರುತ್ತದೆ..?
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿ.
- 2A,2B,3A,3B ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 200 ರೂಪಾಯಿ.
- ಒಂದು ವೇಳೆ ಅಭ್ಯರ್ಥಿ ವಿಶೇಷ ಚೇತನ ಅಭ್ಯರ್ಥಿಯಾಗಿದ್ದರೆ 100 ರೂಪಾಯಿ ಮಾತ್ರ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?
ಹಾಗಾದ್ರೆ ಈಗ ಈ ಒಂದು ಗ್ರಾಮ ಪಂಚಾಯತಿ ಹುದ್ದೆಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
- ಮೊದಲನೇದಾಗಿ ನೀವು ಪಿಯುಸಿಯಲ್ಲಿ ಪಡೆದುಕೊಂಡಿರುವ ಅಂಕಗಳ ಆಧಾರದ ಮೇಲೆ ಅಧಿಸೂಚಿಸಿದ ನಂತರ ಕಾಲಿ ಹುದ್ದೆಗಳಿಗೆ ಒಂದು ರೋಸ್ಟರ್ ಬಿಂದುವಿನಂತೆ ಆಯ್ಕೆ ಮಾಡುತ್ತಾರೆ. ಹಾಗೆ ನೀವು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಆದ್ಯತೆ ಹೆಚ್ಚಿಗೆ ನೀಡಲಾಗುವುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?
- ಅರ್ಜಿ ಪ್ರಾರಂಭ 2-9-2024
- ಅರ್ಜಿ ಕೊನೆ 21-9-2024.
ಅರ್ಜಿ ಸಲ್ಲಿಸುವಂತಹ ಪ್ರಮುಖ ಲಿಂಕುಗಳು..!
ಅಧಿಕೃತ ಅಧಿಸೂಚನೆ ಪಿಡಿಎಫ್ ಅಂದರೆ ನೋಟಿಫಿಕೇಶನ್ 👇👇
ಅರ್ಜಿ ಸಲ್ಲಿಸುವ ಲಿಂಕ್ ಅಥವಾ ಅಧಿಕೃತ ವೆಬ್ಸೈಟ್ 👇👇