
ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! SSLC & PUC ಜಸ್ಟ್ ಪಾಸ್ ಆದ್ರೆ ಸಾಕು..! ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಸುವರ್ಣ ಅವಕಾಶ..!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ.
ಹೌದು ನೀವು ಸರಿಯಾಗಿ ಓದಿದ್ದೀರಿ ಹಾಗೂ ಸರಿಯಾದ ಲೇಖನ ಓದಲು ಬಂದಿದ್ದೀರಿ ಇಂದಿನ ಈ ಲೇಖನ ನಿಮಿತ್ತ ಇದೆ ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ ಇದರ ಕುರಿತಾಗಿ ಸಂಪೂರ್ಣ ವಿವರಣೆಯನ್ನು ನಿಮಗಂತಲೇ ಆತ್ಮೀಯ ಬಂಧುಗಳೇ ಈ ಕೆಳಗಡೆ ತಿಳಿಸಲಾಗಿದೆ ಹಾಗಾಗಿ ಈ ಲೇಖನವನ್ನ ಕೊನೆಯವರೆಗೂ ಓದಿ.
ನಿಮಗೆಲ್ಲ ಸಾಮಾನ್ಯವಾಗಿ ತಿಳಿಯೇ ಇರಬಹುದು ನಾವು ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮಲ್ಲಿ ಹತ್ತು ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ಉದಾಹರಣೆಗೆ ನಿಮಗೆಲ್ಲ ತಿಳಿಸಬೇಕೆಂದರೆ ಈ ಕೆಳಗಿನಂತಿದೆ ನೋಡಿ ಇದೇ ತರಹದ ಪ್ರಶ್ನೆಗಳು ನಿಮ್ಮಲ್ಲಿ ಹುಟ್ಟಿಕೊಳ್ಳುತ್ತವೆ ತಪ್ಪದೇ ಗಮನಿಸಿ.

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಎಷ್ಟು ವೇತನ ನೀಡುತ್ತಾರೆ..? ಇನ್ನು ಇದೇ ರೀತಿ ಈ ಮೇಲೆ ತಿಳಿಸಿರುವ ಹಾಗೆ ನಿಮಗಿಂತಲೇ 10 ಹಲವಾರು ಪ್ರಶ್ನೆಗಳು ಕಾಡುತ್ತಲೇ ಇರುತ್ತವೆ. ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತೆ ಈ ಕೆಳಗಡೆ ನಾನು ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇನೆ ಹಾಗಾಗಿ ಎಲ್ಲ ಅಭ್ಯರ್ಥಿಗಳು ಹಾಗೂ ಬಂಧು ಬಾಂಧವರು ಈ ಲೇಖನವನ್ನು ಕೊನೆವರೆಗೂ ಓದಿ ನಂತರವೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಹಾಗೆ ಪ್ರಸ್ತುತ ನಮ್ಮ schemeofKarnataka.com ಜಾಲತಾಣದಲ್ಲಿ ನಾವು ನಿಮಗಂತೆ ಪ್ರತಿದಿನ ಇದೇ ರೀತಿ ಸರಕಾರಿ ಹುದ್ದೆಗಳ ಅಧಿಕೃತ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ಒದಗಿಸುತ್ತದೆ ನಿಮಗೂ ಕೂಡ ಇದೇ ರೀತಿ ಮಾಹಿತಿಗಳು ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದ್ದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ.
ಹಾಗೆ ಇಂದಿನ ಈ ಲೇಖನದ ಕುರಿತಾಗಿ ಅಂಗನವಾಡಿ ನೇಮಕಾತಿ 2024 ಅದರಲ್ಲಿಯೂ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಇದರ ಕುರಿತಾಗಿ ನಿಮಗೆ ಯಾವುದೇ ತರಹದ ಪ್ರಶ್ನೆಗಳು ನೋಡಿದ್ದೆಯಾದಲ್ಲಿ ತಪ್ಪದೇ ನಮಗೆ ಕಮೆಂಟ್ ಮಾಡಿ ನಾವಿದ್ದೇವೆ ನಿಮಗಂತಲೆ ನಿಮ್ಮೆಲ್ಲಾ ಪ್ರಶ್ನೆಗಳಿಗೆ ನಾವು ರಿಪ್ಲೈ ಮಾಡುತ್ತೇವೆ.
ಧಾರವಾಡ ಅಂಗನವಾಡಿ ಇಲಾಖೆ ನೇಮಕಾತಿ 2024..!
Table of Contents

ಹೌದು ಪ್ರಸ್ತುತ ಧಾರವಾಡದಲ್ಲಿ ಅಂಗನವಾಡಿ ಇಲಾಖೆ ಹುದ್ದೆಗಳು ಖಾಲಿ ಇದೆ ಇದರ ಕುರಿತಾಗಿ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ಪ್ರಸ್ತುತ ಧಾರವಾಡ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳು ಖಾಲಿ ಇದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಲೇಖನವನ್ನ ಕೊನೆಯವರೆಗೂ ಓದಿ.
ಹುದ್ದೆಗಳ ಹೆಸರೇನು..?
ಆತ್ಮೀಯ ಬಂಧು ಬಾಂಧವರೇ ಹಾಗೂ ನನ್ನೆಲ್ಲ ಅಭ್ಯರ್ಥಿಗಳಿಗೆ ತಿಳಿಸುವುದು ಏನೆಂದರೆ ಈ ಮೇಲೆ ತಿಳಿಸಿರುವ ಹಾಗೆ ಪ್ರಸ್ತುತ ಧಾರವಾಡ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತ ಹಾಗೂ ಸಹಾಯಕಿ ಹುದ್ದೆಗಳು ಖಾಲಿ ಇದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳಲ್ಲಿ ಒಂದು ವಿನಂತಿ ಏನೆಂದರೆ ನೀವು ಈ ಲೇಖನವನ್ನ ಪ್ರಾರಂಭದಿಂದ ಕೊನೆವರೆಗೂ ಓದಿ ಅರ್ಧಂಬರ್ಧ ಓದಲೇ ಬೇಡಿ.
ಹಾಗೆ ಇಲ್ಲಿಯವರೆಗೆ ಈ ಲೇಖನ ಓದಿದ್ದರೆ ನಿಮಗಿನ್ನೂ ನೆನಪಾಗದಿದ್ದರೆ ನೆನಪು ಮಾಡಲು ಬಯಸುತ್ತೇನೆ ನೋಡಿ ಇಲ್ಲಿವರೆಗೆ ಈ ಲೇಖನ ಓದಿದ್ದಾರೆ ತಪ್ಪದೇ ನಮ್ಮ ಭಾರತ ಗ್ರೂಪ್ ಜಾಯಿನ್ ಆಗಿ ಹಾಗೂ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಿ ಮತ್ತೆ notification allow ಅಂತ ಕ್ಲಿಕ್ ಮಾಡಿ ಏಕೆಂದರೆ ನಾವು ಬರೆದು ಹಾಕುವಂತಹ ಆರ್ಟಿಕಲ್ ಲಿಂಕ್ ಗಳು ಎಲ್ಲರಿಗಿಂತ ಮುಂಚಿತವಾಗಿ ನಿಮಗೆ ಸಿಗುತ್ತೆ.
ಬನ್ನಿ ಸಮಯವನ್ನು ವ್ಯರ್ಥ ಮಾಡದೆ ಇಂದಿನ ಈ ಲೇಖನದ ಕುರಿತಾಗಿ ಅಧಿಕೃತ ಮಾಹಿತಿಯನ್ನು ತಿಳಿದುಕೊಂಡು ಬರೋಣ ಹಾಗೆ ಈ ಲೇಖನವನ್ನ ನಿಮ್ಮ ಸ್ನೇಹಿತ ಸ್ನೇಹಿತರಿಗೆ ಶೇರ್ ಮಾಡುವುದನ್ನು ಮರೆಯಲೇಬೇಡಿ ಬನ್ನಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಬರೋಣ ಆತ್ಮೀಯ ಬಂಧು ಬಾಂಧವರೇ ಹಾಗೂ ನನ್ನೆಲ್ಲ ಆತ್ಮೀಯ ಅಭ್ಯರ್ಥಿಗಳೇ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
ಧಾರವಾಡ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 199 ಹುದ್ದೆಗಳು ಖಾಲಿ ಇದೆ ಈ ಮಾಹಿತಿ ತಿಳಿಸುವುದು ಅಧಿಕೃತ ಅಧಿ ಸೂಚನೆ ಪ್ರಕಾರವಾಗಿ.
ಅದು ನೀವು ಸರಿಯಾಗಿ ಓದಿದ್ದೀರಿ ಪ್ರಸ್ತುತ ಧಾರವಾಡ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 199 ಹುದ್ದೆಗಳು ಮಾತ್ರ ಕಾಲಿ ಇದೆ ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳು ಕೂಡ ಸೇರಿವೆ.
ಹೇಗೆ ಅರ್ಜಿ ಸಲ್ಲಿಸಬೇಕಾಗುತ್ತದೆ..?
ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ಹಾಗೂ ಬಂಧು ಬಾಂಧವರಿಗೆ ತಿಳಿಸುವುದು ಏನೆಂದರೆ ಧಾರವಾಡ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಹುದ್ದೆಗಳ ಸಂಪೂರ್ಣ ವಿವರಣೆ..!
ಆತ್ಮೀಯ ಬಂಧು ಬಾಂಧವರೇ ಹಾಗೂ ನನ್ನೆಲ್ಲ ಆತ್ಮೀಯ ಅಭ್ಯರ್ಥಿಗಳೇ ಹುದ್ದೆಗಳ ಸಂಪೂರ್ಣ ವಿವರಣೆಯನ್ನು ಈ ಕೆಳಗಡೆ ನೀಡಲಾಗಿದೆ ದಯವಿಟ್ಟು ಗಮನವಿಟ್ಟು ಓದಿ.
ಅಂಗನವಾಡಿ ಕಾರ್ಯಕರ್ತೆ ಇಲ್ಲಿ ಒಟ್ಟು 9 ಹುದ್ದೆಗಳು ಖಾಲಿ ಇದೆ ಹಾಗೆ ಅಂಗನವಾಡಿ ಸಹಾಯಕಿ 190 ಹುದ್ದೆಗಳು ಖಾಲಿ ಇದೆ.
ಈ ಮೇಲೆ ತಿಳಿಸಿರುವ ಮಾಹಿತಿ ಧಾರವಾಡ ಅಂಗನವಾಡಿ ಇಲಾಖೆ ಅಧಿಕೃತ ಆಧಿ ಸೂಚನೆ ಪ್ರಕಾರವಾಗಿ ನಿಮಗೆಲ್ಲ ತಿಳಿಸಲಾಗಿದೆ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?

ಧಾರವಾಡ ಅಂಗನವಾಡಿ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ವಿವರವನ್ನು ಈ ಕೆಳಗಿನಂತೆ ನೀಡಲಾಗಿದೆ ತಪ್ಪದೆ ಗಮನವಿಟ್ಟು ಓದಿ.
ಎಲ್ಲ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣ ಆಗಿರಬೇಕಾಗುತ್ತದೆ.
ಹಾಗೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಕನಿಷ್ಠ ಅಭ್ಯರ್ಥಿಗಳು ಪಿಯುಸಿ ತೇರ್ಗಡೆ ಹೊಂದಿರಬೇಕು ಅಷ್ಟೇ ಅಲ್ಲದೆ ಈ ಅಂಗನವಾಡಿ ಕಾರ್ಯಕರ್ತೆಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಅಭ್ಯರ್ಥಿಗಳು ನೀವು ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ತಪ್ಪದೇ ಓದಿರಬೇಕಾಗುತ್ತದೆ.
ಸುಲಭವಾಗಿ ಅರ್ಥ ಮಾಡಿಕೊಳ್ಳಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಕನಿಷ್ಠ ಪಿಯುಸಿ ತಿರುಗಾಡಿ ಆಗಿರಬೇಕಾಗುತ್ತದೆ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಡ್ಡಾಯವಾಗಿ ಓದಲೇ ಬೇಕಾಗುತ್ತೆ. ಇಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಇರಬೇಕಾಗುತ್ತೆ..?
ಧಾರವಾಡ ಅಂಗನವಾಡಿ ಇಲಾಖೆ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಪ್ರಸ್ತುತ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಖಾಲಿ ಇದೆ ಇದರ ಕುರಿತಾಗಿ ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಇರಬೇಕು ಎಂಬ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ ತಪ್ಪದೆ ಗಮನಿಸಿ.
ಐಗುಪ್ತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸುವುದು ಏನೆಂದರೆ ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತ ಹುದ್ದೆಗಳಿಗೆ ಕನಿಷ್ಠ 18 ವರ್ಷದಿಂದ ಹಿಡಿದು ಗರಿಷ್ಠ 35 ವರ್ಷದ ಒಳಗಡೆ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಎಷ್ಟು ವೇತನ ನೀಡುತ್ತಾರೆ..?
ಧಾರವಾಡ ಅಂಗನವಾಡಿ ಇಲಾಖೆ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ವೇತನದ ಶ್ರೇಣಿ ಕುರಿತಾಗಿ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ಗಮನವಿಟ್ಟು ವೇತನ ಶ್ರೇಣಿ ಓದಿ.
ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಅಭ್ಯರ್ಥಿಗಳ ಮಾಸಿಕ ಗೌರವದನ ಈ ಕೆಳಗಿನಂತಿದೆ ನೋಡಿ
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಪ್ರತಿ ತಿಂಗಳು 10 ಸಾವಿರ ರೂಪಾಯಿ
- ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಪ್ರತಿ ತಿಂಗಳು 5000.
ಎಷ್ಟು ಅರ್ಜಿ ಶುಲ್ಕ ಇರುತ್ತೆ..?
ಧಾರವಾಡ ಅಂಗನವಾಡಿ ಇಲಾಖೆ ನೇಮಕಾತಿ 2024 ಇದರ ಕುರಿತಾಗಿ ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಅರ್ಜಿ ಶುಲ್ಕದ ವಿಷಯ ತಿಳಿಸುವುದಾದರೆ ನೋಡಿ ಅರ್ಜಿ ಸಲ್ಲಿಸಲು ನಿಮಗೆ ಯಾವುದೇ ತರಹದ ಅರ್ಜಿ ಶುಲ್ಕ ತೆಗೆದುಕೊಳ್ಳುವುದಿಲ್ಲ ಇದು ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸಲಾಗಿದೆ.
ಆಯ್ಕೆ ವಿಧಾನ ಹೇಗಾಗುತ್ತೆ..?
ಈಗ ನೀವು ಕೊನೆ ಹಂತಕ್ಕೆ ಬಂದಿದ್ದೀರಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗಾಗುತ್ತೆ ಎಂಬ ಹತ್ತು ಹಲವಾರು ಪ್ರಶ್ನೆಗಳು ನಿಮ್ಮನ್ನ ಕಾಡುತ್ತಲೇ ಇರುತ್ತೆ ಬನ್ನಿ ನಿಮ್ಮೆಲ್ಲ ಈ ಪ್ರಶ್ನೆಗೆ ಫುಲ್ ಪಾಯಿಂಟ್ ಇಡೋಣ.
ಹಾಗಾದ್ರೆ ಆಯ್ಕೆ ವಿಧಾನದ ಬಗ್ಗೆ ತಿಳಿದುಕೊಳ್ಳುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ ಗಮನವಿಟ್ಟು ಓದಿ ನಂತರವೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇರುವಂತಹ ಕೇಂದ್ರ ಸುತ್ತಮುತ್ತ ಗ್ರಾಮದಲ್ಲಿ ವಾಸಿಸುತ್ತಿರುವಂತಹ ಸಹಾಯಕಿರಿದ್ದು ಅವರೇ ಎಸ್ ಎಸ್ ಎಲ್ ಸಿ ಉತ್ತೀರ್ಣ ಆಗಿರಬೇಕಾಗಿರುತ್ತದೆ ಅಷ್ಟೇ ಅಲ್ಲದೆ ನೀವು ಈ ಅಂಗನವಾಡಿ ಕೇಂದ್ರಗಳಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಬೇಕು ಇಂತಹ ಅಭ್ಯರ್ಥಿಗಳಿಗೆ 45 ವರ್ಷ ಗರಿಷ್ಠ ನೀಡಲಾಗಿದೆ ಇವರನ್ನೇ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ ಸದರಿ ಸಹಾಯಕಿ ಅವಶ್ಯಕತೆ ಇರುವುದಿಲ್ಲ ಅಷ್ಟೇ ಅಲ್ಲದೆ ನೀವು ವಾಸಿಸುವಂತಹ ಪ್ರದೇಶದಿಂದ ಅಂಗನವಾಡಿ ಕೇಂದ್ರ ಕೇವಲ 3 km ವ್ಯಾಪ್ತಿ ಒಳಗೆ ಇರಬೇಕಾಗುತ್ತದೆ ಇಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ನೋಡಿ ಸುಲಭವಾಗಿ ಅರ್ಥ ಮಾಡಿಕೊಳ್ಳಿ ನೀವು ಈ ಮೊದಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿಸಿ ಅಂಗನವಾಡಿ ಕಾರ್ಯಕರ್ತೆಯಲ್ಲಿ ಹಾಗೆ ಕೆಲಸ ಮಾಡುವಂತಿದ್ದರೆ ಇನ್ನುವರೆಗೆ ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸದೆ ಇದ್ದಲ್ಲಿ ಅಷ್ಟೇ ಅಲ್ಲದೆ ನೀವು ಆ ಕೇಂದ್ರಗಳಲ್ಲಿ ಮೂರು ವರ್ಷಗಳವರೆಗೆ ಸೇವೆ ಸಲ್ಲಿಸಿದ್ದರೆ ನಿಮಗಂತಲೆ ಸರಕಾರ ಗರಿಷ್ಠ 45 ವರ್ಷ ವಯೋಮಿತಿ ನೀಡಿದ್ದಾರೆ ಇಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಇವರನ್ನೇ ಹುದ್ದೆಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತೆ.
ಅಥವಾ ನಂದು ಎಸ್ ಎಸ್ ಎಲ್ ಸಿ ಆಗಿದೆ ಅಥವಾ ಪಿಯುಸಿ ಆಗಿದೆ ಎಂದಾದರೆ ನಿಮಗಂತಲೇ ನಾನು ಈ ಕೆಳಗಡೆ ಡೈರೆಕ್ಟ್ ಲಿಂಕ್ ನೀಡಿದ್ದೇನೆ ಈ ಲಿಂಕ್ ಮೂಲಕ ಕ್ಲಿಕ್ ಮಾಡಿಕೊಂಡು ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಪ್ರಾರಂಭದಿಂದ ಕೊನೆವರೆಗೂ ಓದಿ ಇಷ್ಟೆಲ್ಲ ಆದ ನಂತರ ನಿಮಗೆ ಯಾವುದೇ ತರಹದ ಪ್ರಶ್ನೆಗಳು ಮುಡಿದೆಯಾದಲ್ಲಿ ಮತ್ತೊಮ್ಮೆ ಹೇಳುತ್ತಿದ್ದೇನೆ ನಾವಿದ್ದೇವೆ ತಪ್ಪದೆ ಕಮೆಂಟ್ ಮಾಡಿ ತಪ್ಪದೆ ನಾವು ನಿಮಗೆ ರಿಪ್ಲೈ ಮಾಡುತ್ತೇವೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು..!
- ಅರ್ಜಿ ಕಾರ್ಯ ಪ್ರಾರಂಭ 1 ಅಗಸ್ಟ್ 2024
- ಅರ್ಜಿ ಕೊನೆ ದಿನಾಂಕ 4 ಸೆಪ್ಟೆಂಬರ್ 2024.
ಈ ಮೇಲೆ ತಿಳಿಸಿರುವ ದಿನಾಂಕದೊಳಗೆ ಎಲ್ಲಾ ಅಭ್ಯರ್ಥಿಗಳು ಹಾಗೂ ಬಂಧು ಬಾಂಧವರು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲಾ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನಿಮ್ಮ ನೆಚ್ಚಿನ ಹುದ್ದೆ ನಿಮ್ಮದಾಗಿಸಿಕೊಳ್ಳಿ.
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು..!
ನೋಟಿಫಿಕೇಶನ್
ಅರ್ಜಿ ಲಿಂಕ್
ಇಲ್ಲಿಯವರೆಗೆ ಈ ಲೇಖನ ಓದಿದ್ದರೆ ನಿಮಗಿನ್ನೂ ನೆನಪಾಗದಿದ್ದರೆ ನೆನಪು ಮಾಡಲು ಬಯಸುತ್ತೇನೆ ತಪ್ಪದೆ ಈ ಲೇಖನ ನಿಮ್ಮ ಸ್ನೇಹಿತ ಸ್ನೇಹಿತರಿಗೆ ಶೇರ್ ಮಾಡಿ ಏಕೆಂದರೆ ಅವರಿಗೂ ಕೂಡ ಇಂದಿನ ಈ ಲೇಖನ ಬಹಳ ಸಹಕಾರಿಯಾಗುತ್ತೆ.
FAQ
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
ಒಟ್ಟು 199 ಹುದ್ದೆಗಳು ಖಾಲಿ ಇದೆ.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟಿದೆ..?
ಯಾವುದೇ ತರದ ಅರ್ಜಿ ಶುಲ್ಕ ಇರುವುದಿಲ್ಲ.