Indian Bank recruitment 2024

Indian Bank recruitment: ಇಂಡಿಯನ್ ಬ್ಯಾಂಕ್ ನೇಮಕಾತಿ 2024..!. ಸಂಬಳ 85,920..! ಉದ್ಯೋಗ ಪಡೆದುಕೊಳ್ಳಲು ಸುವರ್ಣ ಅವಕಾಶ ಇಂದೇ ಅರ್ಜಿ ಸಲ್ಲಿಸಿ..!

ನಮಸ್ಕಾರ ಸ್ನೇಹಿತರೇ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಲೇಖನದಲ್ಲಿ ತಿಳಿಸುವುದು ಏನೆಂದರೆ ಇಂಡಿಯನ್ ಬ್ಯಾಂಕ್ ನೇಮಕಾತಿ 2024. 

ಹೌದು ಪ್ರಸ್ತುತ ಇಂಡಿಯನ್ ಬ್ಯಾಂಕ್ ನಲ್ಲಿ 300 ಹುದ್ದೆಗಳು ಖಾಲಿ ಇದ್ದು ಪ್ರತಿ ತಿಂಗಳ ಸಂಬಳ 48480 ರೂಪಾಯಿ ಇಂದ ಪ್ರಾರಂಭವಾಗಿ 85,920 ವರೆಗೆ ಸಿಗುತ್ತೆ ಹಾಗಾದ್ರೆ ನೀವು ಕೂಡ ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಬೇಕಾ.? ಹಾಗಿದ್ದರೆ ಇಂದಿನ ಈ ಲೇಖನ ನಿಮಗಂತಲೆ ಇದೆ ಈ ಲೇಖನ ಕೊನೆವರ್ಗು ಓದಿ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ. 

ನಿಮಗೆಲ್ಲಾ ತಿಳಿದೇ ಇರಬಹುದು ನಾವು ಸಾಮಾನ್ಯವಾಗಿ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದಾಗ ಅದು ಸರ್ಕಾರಿ ಹುದ್ದೆಯಾಗಲಿ ಅಥವಾ ಪ್ರೈವೇಟ್ ಹುದ್ದೆಯಾಗಲಿ ಕೆಲವೊಂದಿಷ್ಟು ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತವೆ ಹೌದಲ್ಲವೇ ನಿಮ್ಮೆಲ್ಲ ಈ ಪ್ರಶ್ನೆಗಳಿಗೆ ಈ ಕೆಳಗಿನಂತಿದೆ ನೋಡಿ ಮಾಹಿತಿ.

ಸಾಮಾನ್ಯವಾಗಿ ನಾವು ಈ ತರಹದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದಾಗ ಇಂತಹ ಪ್ರಶ್ನೆಗಳು ಸಹಜವಾಗಿ ಕಾಡುತ್ತವೆ ಉದಾಹರಣೆಗೆ ತಿಳಿಸಬೇಕೆಂದರೆ ಒಟ್ಟು ಎಷ್ಟು ಹುದ್ದೆಗಳಿವೆ..? ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಎಷ್ಟು ವೇತನ ನೀಡುತ್ತಾರೆ..?

ಈ ಮೇಲೆ ತಿಳಿಸಿರುವ ಹಾಗೆ ಇನ್ನು ಹತ್ತು ಹಲವಾರು ಪ್ರಶ್ನೆಗಳು ನಮ್ಮನ್ನ ಕಾಡುತ್ತಲೇ ಇರುತ್ತವೆ. ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೇ ಈ ಕೆಳಗಡೆ ನಾನು ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇನೆ ಹಾಗಾಗಿ ಎಲ್ಲ ಅಭ್ಯರ್ಥಿಗಳು ಈ ಲೇಖನವನ್ನ ಕೊನೆಯವರೆಗೂ ಓದಿ ಹಾಗೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 

ಪ್ರಸ್ತುತ ನಮ್ಮ schemeofkarnataka.com ಜಾಲತಾಣದಲ್ಲಿ ನಾವು ಅಭ್ಯರ್ಥಿಗಳಿಗೆ ಹಾಗೂ ಬಂಧು ಬಾಂಧವರಿಗೆ ಸಹಾಯವಾಗಲೆಂದು ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಅಧಿಕೃತ ಮಾಹಿತಿಗಳನ್ನು ನೀಡುತ್ತದೆ ನಿಮಗೂ ಕೂಡ ಸರ್ಕಾರಿ ಯೋಜನೆಗಳ ಬಗ್ಗೆ ಅಧಿಕೃತ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿ ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದ್ದರೆ ತಪ್ಪದೆ ಈ ಚಿಕೆ ಕೆಲಸ ಮಾಡಿ. 

Indian Bank recruitment 2024
Indian Bank recruitment 2024

ಮೊದಲನೇದಾಗಿ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ ನಂತರ ಟೆಲಿಗ್ರಾಂ ಚಾನೆಲ್ ಆಗಿ ಹಾಗೆ notification allow ಅಂತ ಕೊಟ್ಟು ಏಕೆಂದರೆ ನಾವು ಬರೆದು ಹಾಕುವಂತಹ ಆರ್ಟಿಕಲ್ ಲಿಂಕ್ ಗಳು ಎಲ್ಲರಿಗಿಂತ ಮುಖ್ಯವಾಗಿ ನಿಮಗೆ ಬರುತ್ತವೆ ಹಾಗೆ ಅಪ್ಡೇಟ್ ಮಾಡಿ ತಿಳಿಸುವಂತಹ ಮಾಹಿತಿಗಳು ಕೂಡ ನಿಮಗೆ ಎಲ್ಲರಿಗಿಂತ ಮುಂಚಿತವಾಗಿ ಸಿಗುತ್ತೆ ಹಾಗಾಗಿ ಸಮಯವನ್ನು ವ್ಯರ್ಥ ಮಾಡದೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಟೆಲಿಗ್ರಾಂ ಚಾನೆಲ್ ಮತ್ತು ನೋಟಿಫಿಕೇಶನ್ allow ಕೊಟ್ಟು ಲೇಖನವನ್ನ ಕೊನೆಯವರೆಗೂ ಓದಿ. 

ಇಂಡಿಯನ್ ಬ್ಯಾಂಕ್ ನೇಮಕಾತಿ 2024: 

(Indian Bank recruitment 2024) 

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಇದರ ಕುರಿತಾಗಿ ಸಂಪೂರ್ಣ ವಿವರಣೆಯನ್ನು ನಾನು ನಿಮಗಂತಲೇ ಈ ಕೆಳಗಡೆ ನೀಡಿದ್ದೇನೆ ಎಲ್ಲ ಅಭ್ಯರ್ಥಿಗಳು ಹಾಗೂ ಬಂಧು ಬಾಂಧವರು ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ. 

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸುವುದೇನೆಂದರೆ ಇಂಡಿಯನ್ ಬ್ಯಾಂಕ್ ನಲ್ಲಿ ಬ್ಯಾಂಕ್ ಆಫೀಸರ್ ಪೋಸ್ಟ್ ಭರ್ತಿ ಮಾಡಲು ಇಂಡಿಯನ್ ಬ್ಯಾಂಕ್ ಮುಂದಾಗಿದೆ.

ಪ್ರಸಿದ್ಧ ಕರ್ನಾಟಕ ಹಾಗೂ ಮಹಾರಾಷ್ಟ್ರ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವಂತಹ ಎಲ್ಲಾ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದು. 

ನೇಮಕಾತಿ ಸಂಸ್ಥೆ ಹೆಸರೇನು..? 

ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ಹಾಗೆ ಈ ಮೇಲ್ಗಡೆ ತಿಳಿಸಿರುವ ಹಾಗೆ ನೇಮಕಾತಿಯ ಸಂಸ್ಥೆ ಹೆಸರು ಇಂಡಿಯನ್ ಬ್ಯಾಂಕ್. 

ಹುದ್ದೆಗಳ ಹೆಸರೇನು..? 

ಪ್ರಸ್ತುತ ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಇಲ್ಲಿ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳು ಖಾಲಿ ಇದೆ ಇದು ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. 

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? 

Indian Bank recruitment 2024
Indian Bank recruitment 2024

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ಒಟ್ಟು ಎಷ್ಟು ಹುದ್ದೆಗಳಿವೆ ಎಂದು ಮಾಹಿತಿ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ತಪ್ಪದೆ ಗಮನಿಸಿ. 

  • ಒಟ್ಟು 300 ಹುದ್ದೆಗಳು ಖಾಲಿ ಇದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಎಷ್ಟು ವೇತನ ನೀಡುತ್ತಾರೆ..? 

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಷ್ಟು ವೇತನ ನೀಡುತ್ತಾರೆ ಎಂಬುದು ತಿಳಿದುಕೊಳ್ಳುವುದಾದರೆ ಇದರ ಮುನ್ನ ನೀವು ಇಲ್ಲಿವರೆಗೆ ಈ ಲೇಖನ ಓದಿದ್ದರೆ ನಿಮಗಿನ್ನೂ ನೆನಪಾಗದಿದ್ದರೆ ನೆನಪು ಮಾಡಲು ಬಯಸುತ್ತೇನೆ ತಪ್ಪದೇ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ ಹಾಗೆ ನೋಟಿಫಿಕೇಶನ್ ಗೆ allow ಅಂತ ಕೊಡಿ ಏಕೆಂದರೆ ನಾವು ಬರೆದು ಹಾಕುವಂತಹ ಆರ್ಟಿಕಲ್ ಲಿಂಕುಗಳು ಎಲ್ಲರಿಗಿಂತ ಮುಂಚಿತವಾಗಿ ನಿಮಗೆ ಸಿಗುತ್ತೆ. 

ಹಾಗಾದ್ರೆ ಬನ್ನಿ ಸಮಯವನ್ನು ವ್ಯರ್ಥ ಮಾಡದೆ ಎಷ್ಟು ವೇತನ ನೀಡುತ್ತಾರೆ ಎಂಬುದಾಗಿ ತಿಳಿದುಕೊಂಡು ಬರೋಣ ಪ್ರಾರಂಭದಲ್ಲಿ 48480 ರೂಪಾಯಿದಿಂದ 85,920ಗಳ ವರೆಗೆ ಪ್ರತಿ ತಿಂಗಳು ವೇತನವಾಗಿ ನೀಡುತ್ತಾರೆ. 

ಉದ್ಯೋಗದ ಸ್ಥಳ ಎಲ್ಲಿ..? 

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಪ್ರಸ್ತುತ ಈ ಉದ್ಯೋಗ ಕಾಲಿ ಇರುವ ಸ್ಥಳ 

  1. ಕರ್ನಾಟಕ 
  2. ಮಹಾರಾಷ್ಟ್ರ 
  3. ಗುಜರಾತ್ 
  4. ಆಂಧ್ರ ಪ್ರದೇಶ್ 

ಹೇಗೆ ಅರ್ಜಿ ಸಲ್ಲಿಸಬೇಕು..? 

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ನೀವು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಸಂಪೂರ್ಣ ವಿವರಣೆ ಈ ಕೆಳಗಿನಂತೆ ನೀಡಲಾಗಿದೆ ಗಮನಿಸಿ. 

ಹುದ್ದೆಗಳ ಸಂಪೂರ್ಣ ವಿವರ : 

ಈ ಕೆಳಗಡೆ ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಕೆಟಗರಿ ಪ್ರಕಾರ ಹುದ್ದೆಗಳ ಸಂಖ್ಯೆ ಒದಗಿಸಲಾಗಿದೆ ತಪ್ಪದೆ ಗಮನಿಸಿ.

ರಾಜ್ಯಗಳುSCSTOBCEWS GEN TOTAL
ಕರ್ನಾಟಕ52931635
ಮಹಾರಾಷ್ಟ್ರ631041740
ಆಂಧ್ರಪ್ರದೇಶ್& ತೆಲಂಗಾಣ731352250
ತಮಿಳುನಾಡು2412431665160
ಗುಜರಾತ್2141715

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..? 

Indian Bank recruitment 2024
Indian Bank recruitment 2024

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ ತಿಳಿಸಬೇಕೆಂದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ ತಪ್ಪದೆ ಗಮನಿಸಿ ಹಾಗೆ ಯಾವುದೇ ರೀತಿ ಪ್ರಶ್ನೆಗಳು ಮೂಡಿದೆಯಾದಲ್ಲಿ ನಾವಿದ್ದೇವೆ ತಪ್ಪದೇ ರಿಪ್ಲೈ ಮಾಡುತ್ತೇವೆ ನೀವು ತಪ್ಪದೇ ಕಮೆಂಟ್ ಮಾಡಿ ಈ ಹುದ್ದೆಗೆ ಸಂಬಂಧಪಟ್ಟಂತೆ. 

  • ಅರ್ಜಿಕಾರಿಯ ಪ್ರಾರಂಭವಾಗುತ್ತೆ 13-08-2024
  • ಅರ್ಜಿ ಕೊನೆಯಾಗುತ್ತೆ.  02-9- 2024

 ಎಷ್ಟು ಅರ್ಜಿ ಶುಲ್ಕ ಇರುತ್ತೆ..? 

ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಷ್ಟು ಅರ್ಜಿ ಶುಲ್ಕ ಇರುತ್ತೆ ಎಂಬ ಮಾಹಿತಿ ಈ ಕೆಳಗಿನಂತಿದೆ ನೋಡಿ ಗಮನಿಸಿ ಹಾಗೆ ಕೆಟಗೇರಿ ಪ್ರಕಾರ ಕೂಡ ನೀಡಲಾಗಿದೆ. 

  • ಸಾಮಾನ್ಯ, ಒಬಿಸಿ,EWS ಅಭ್ಯರ್ಥಿಗಳಿಗೆ ಒಂದು 1,000 ರೂಪಾಯಿ.
  • Sc,st ಅಭ್ಯರ್ಥಿಗಳಿಗೆ 175 ರೂಪಾಯಿ.

ನೀವು ಹಣವನ್ನು ಆನ್ಲೈನ್ ಮೂಲಕ ಪಾವತಿಸಬೇಕು ಉದಾಹರಣೆಗೆ ಯುಪಿಐ ಮೂಲಕ ಅಥವಾ ಡೆಬಿಟ್ ಕಾರ್ಡ್ ಮೂಲಕ ಅಥವಾ ನೆಟ್ ಬ್ಯಾಂಕಿಂಗ್ ಅಥವಾ ಕ್ರೆಡಿಟ್ ಕಾರ್ಡ್ ಗಳ ಮೂಲಕ. 

ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..? 

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ವಯೋಮಿತಿಯ ಬಗ್ಗೆ ತಿಳಿದುಕೊಳ್ಳುವುದಾದರೆ ನಿಮಗಂತಲೇ ಅಧಿಕೃತ ಮಾಹಿತಿ ಈ ಕೆಳಗಿನ ಹೇಳಿದ್ದೇನೆ ತಪ್ಪದೆ ಗಮನಿಸಿ. 

  • ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 30 ವರ್ಷಗಳು. 

 ವಯೋಮಿತಿ ಸಡಿಲಿಕೆ ಕೂಡ ಮಾಡಿದ್ದಾರೆ..!

ಹೌದು ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಇಲ್ಲಿ ವಯೋಮಿತಿ ಕೂಡ ಸಡಿಲಿಕೆ ಮಾಡಿದ್ದಾರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.

  • ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ 
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ 
  • PwBD ಅಭ್ಯರ್ಥಿಗಳಿಗೆ 10 ವರ್ಷ 

ಎಷ್ಟು ವೇತನ ನೀಡುತ್ತಾರೆ..? 

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಷ್ಟು ವೇತನ ನೀಡುತ್ತಾರೆ ಎಂಬ ಮಾಹಿತಿ ತಿಳಿದುಕೊಳ್ಳುವುದಾದರೆ ನಿಮಗಂತೆಲೇ ಈ ಕೆಳಗಡೆ ನಾನು ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇನೆ.

  • ಪ್ರತಿ ತಿಂಗಳ ಸಂಬಳ ರೂ.48480 ರೂಪಾಯಿ ಇಂದ ಹಿಡಿದು 85,920 ವರೆಗೆ ಪ್ರತಿ ತಿಂಗಳು ಸಂಬಳ ನೀಡುತ್ತಾರೆ. 

ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅಧಿಕೃತ ಅಧಿಸೂಚನೆಯ ಪ್ರಕಾರವಾಗಿ ಶೈಕ್ಷಣಿಕ ಅರ್ಹತೆ ತಿಳಿದುಕೊಂಡು ಬರೋಣ ಬನ್ನಿ.

  •  SSLC  ಪಾಸ್ ಆಗಿರಬೇಕು.
  • ಹತ್ತನೇ ತರಗತಿಯ ಜೊತೆಗೆ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ತೇರ್ಗಡೆ ಆಗಿರಬೇಕು. 
  • ಅಷ್ಟೇ ಅಲ್ಲದೆ ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರವಾಗಿ ನೀವು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಬೇಕು. 

 ಆಯ್ಕೆ ಪ್ರಕ್ರಿಯೆ ಹೇಗಾಗುತ್ತೆ..? 

ಇಂಡಿಯನ್ ಬ್ಯಾಂಕ್ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಬಂಧುಬಾಂಧವರಿಗೆ ಆಯ್ಕೆ ಪ್ರಕ್ರಿಯೆ ಹೇಗಾಗುತ್ತೆ ಎಂಬ ಮಾಹಿತಿ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ. 

  1. ಮೊದಲು ಲಿಖಿತ ಪರೀಕ್ಷೆ 
  2. ನಂತರ ಆನ್ಲೈನ್ ಪರೀಕ್ಷೆ 
  3. ಮೂರನೇದಾಗಿ ಸಂದರ್ಶನ 
  4. ಕೊನೆಯದಾಗಿ ಆಯ್ಕೆ ಮಾಡುತ್ತಾರೆ 

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು: 

ನಿಮಗಾನ್ ತಲೆ ನಾನು ಈ ಕೆಳಗಡೆ ಅರ್ಜಿ ಸಲ್ಲಿಸುವಂತಹ ಪ್ರಮುಖ ಲಿಂಕುಗಳು ಹಾಗೂ ಅಧಿಕೃತ ಆಧಿ ಸೂಚನೆಯ ಪಿಡಿಎಫ್ ಲಿಂಕಗಳನ್ನು ನೀಡಿದ್ದೇನೆ ಎಲ್ಲ ಅಭ್ಯರ್ಥಿಗಳು ಹಾಗೂ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಮಾತ್ರ ಇದನ್ನ ಡೌನ್ಲೋಡ್ ಮಾಡಿಕೊಂಡು ಪ್ರಾರಂಭದಿಂದ ಕೊನೆವರೆಗೂ ಓದಿ ನಿಮಗೆ ಯಾವುದೇ ತರಹದ ಪ್ರಶ್ನೆಗಳು ಮೂಡಿದೆಯಾದಲ್ಲಿ ತಪ್ಪದೇ ನಿಮಗೆ ಕಮೆಂಟ್ ಮಾಡಿ .

  • ಹಾಗೆ ಇದಂದು ನೆನಪಿನಲ್ಲಿ ಇಟ್ಟುಕೊಳ್ಳಿ ಅರ್ಜಿ ಪ್ರಾರಂಭವಾಗುತ್ತೆ  13-8-2024
  • ಅರ್ಜಿ ಕೊನೆಯಾಗುತ್ತೆ 2-9-2024

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು: 

ಆನ್ಲೈನ್ ಅರ್ಜಿ 👇👇

Click here 

ಅಧಿಕೃತ ಅಧಿಸೂಚನೆ ಪಿಡಿಎಫ್ 👇👇

Click here

ಅಧಿಕೃತ ಜಾಲತಾಣ 👇👇

Click here 

http://indianbank.in/

ಇಲ್ಲಿವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಹೃದಯಪೂರ್ವಕವಾದ ಧನ್ಯವಾದಗಳು ನಾವು ನಿಮಗಂದರೆ ಪ್ರತಿದಿನ ಇದೇ ರೀತಿ ಮಾಹಿತಿಗಳನ್ನ ನೀಡುತ್ತದೆ ನಿಮಗೂ ಕೂಡ ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಅಧಿಕೃತ ಮಾಹಿತಿ ಬೇಕಾಗಿದ್ದೆ ಯಾದಲ್ಲಿ ತಪ್ಪದೆ ನೀವು ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ ಆಗಿ. 

ಹಾಗೆ ಇಂದಿನ ಈ ಲೇಖನ ನಿಮಗೆ ಸಹಾಯಕಾರಿಯಾಗಿದ್ದಾರೆ ತಪ್ಪದೇ ನಿಮ್ಮ ಸ್ನೇಹಿತ ಸ್ನೇಹಿತರಿಗೂ ಶೇರ್ ಮಾಡಿ ಏಕೆಂದರೆ ಅವರಿಗೂ ಕೂಡ ಇಂದಿನ ಈ ಲೇಖನ ಬಹಳ ಸಹಾಯಕಾರಿಯಾಗುತ್ತೆ.

FAQ

ಒಟ್ಟು 300 ಹುದ್ದೆಗಳು ಖಾಲಿ ಇದೆ.

48480 ರೂಪಾಯಿ ಇಂದ 85,920 ವರೆಗೆ.

Admin

Leave a Reply

Your email address will not be published. Required fields are marked *