Labour Card Scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ 2024..! ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಸಿಗುತ್ತೆ 20,000..! ಇಂದೆ ಅರ್ಜಿ ಸಲ್ಲಿಸಿ..!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ 2024 ಇದರ ಕುರಿತಾಗಿ ಸಂಪೂರ್ಣ ವಿವರವಾಗಿ ಇಂದಿನ ಈ ಲೇಖನದಲ್ಲಿ ತಿಳಿಸಲಾಗಿದೆ ಎಲ್ಲ ಅಭ್ಯರ್ಥಿಗಳು ಈ ಲೇಖನವನ್ನು ಕೊನೆವರೆಗೂ ಓದಿ.
ಅದು ನೀವು ಕೂಡ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 20 ಸಾವಿರ ವಿದ್ಯಾರ್ಥಿ ವೇತನ ಪಡೆದುಕೊಳ್ಳಬೇಕಾ ಹಾಗಿದ್ದರೆ ಇಂದಿನ ಈ ಲೇಖನ ನಿಮ್ಗಂತರ ಇದೆ ಯಾರು ಕೂಡ ಈ ಲೇಖನವನ್ನು ಅರ್ಧಂಬರ್ಧ ಓದದೆ ಈ ಲೇಖನವನ್ನು ಕೊನೆವರೆಗೆ ಓದಿ ಕೊನೆವರೆಗೆ ಓದಿದ ನಂತರವೇ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಬನ್ನಿ ಸಮಯವನ್ನು ವ್ಯರ್ಥ ಮಾಡದೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಹೇಗೆ ಅರ್ಜಿ ಸಲ್ಲಿಸಬೇಕು ಯಾವ್ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗುತ್ತೆ ಹಾಗೆ ಇದಕ್ಕೆ ಬೇಕಾಗುವ ದಾಖಲೆಗಳೇನು ಎಂಬುದರ ಕುರಿತಾಗಿ ಸಂಪೂರ್ಣ ವಿವರಣೆಯನ್ನು ನಿಮಗೊಂದು ಕೆಳಗಡೆ ನೀಡಿದ್ದೇನೆ ಎಲ್ಲ ವಿದ್ಯಾರ್ಥಿಗಳು ಈ ಲೇಖನವನ್ನು ಕೊನೆಯವರೆಗೂ ಓದಿ.
ಪ್ರಸ್ತುತ ಈ ಒಂದು ಲೇಬರ್ ವಿದ್ಯಾರ್ಥಿ ವೇತನ ಪ್ರಾರಂಭ ಮಾಡುವ ಮೂಲಕ ಬರಿಸಲು ಹಾಗೂ ತಮ್ಮ ಉನ್ನತ ಶಿಕ್ಷಣಕ್ಕೆ ಸಹಾಯ ಮಾಡಲು ಈ ಒಂದು ವಿದ್ಯಾರ್ಥಿ ವೇತನ ಜಾರಿಗೆ ಮಾಡಿದ ರಾಜ್ಯ ಸರ್ಕಾರ ಇದು ಪ್ರಸ್ತುತ ನಮ್ಮ ರಾಜ್ಯದ ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವಾಗಿ ಸಿಗಲಿದೆ. ಇಷ್ಟೇ ಅಲ್ಲದೆ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಕೂಲಿ ಮಾಡುತ್ತಿರುವಂತಹ ಜನರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗಲಿದೆ ಬನ್ನಿ ಸಮಯವನ್ನು ವ್ಯರ್ಥ ಮಾಡದೆ ಇಂದಿನ ಈ ಲೇಖನದಲ್ಲಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ 2024 ಇದರ ಕುರಿತಾಗಿ ಅಧಿಕೃತ ಮಾಹಿತಿಯನ್ನು ತಿಳಿದುಕೊಂಡು ಬರೋಣ.
ನೀವು ಇಲ್ಲಿಯವರೆಗೆ ಈ ಲೇಖನ ಓದಿದ್ದರೆ ನಿಮಗೆ ಇನ್ನೊಂದು ನೆನಪಾಗದಿದ್ದರೆ ನೆನಪು ಮಾಡಲು ಬಯಸುತ್ತೇನೆ ನೋಡಿ schemeofkarnataka.com ಕಾಮ್ ಜಾಲತಾಣ ಪ್ರತಿದಿನ ನಿಮಗಂತಲೇ ಇದೇ ರೀತಿ ಸರಕಾರಿ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ನೀಡುತ್ತೆ ಹಾಗೆ ಸರ್ಕಾರಿ ಯೋಜನೆಗಳ ಬಗ್ಗೆ ಅಧಿಕೃತ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿ ಇದೇ ರೀತಿ ಮಾಹಿತಿ ಬೇಕಾಗಿದ್ದರೆ ತಪ್ಪದೆ ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ.
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಎಂದರೇನು..?
(What is labour card scholarship)
Table of Contents
ನಮ್ಮ ರಾಜ್ಯದಲ್ಲಿ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಜಾರಿಗೆ ತರಲು ಮುಖ್ಯ ಉದ್ದೇಶ ನಮ್ಮ ರಾಜ್ಯದಲ್ಲಿ ಕೂಲಿ ಕಾರ್ಮಿಕ ಮಕ್ಕಳಿಗೆ ಹಾಗೂ ಬಡವರ್ಗದ ಮಕ್ಕಳಿಗೆ ಮತ್ತು ಹಿಂದುಳಿದಂತಹ ವರ್ಗದ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಉನ್ನತ ಶಿಕ್ಷಣವನ್ನ ಪಡೆದುಕೊಳ್ಳಲು ಹಾಗೂ ಶೈಕ್ಷಣಿಕ ವೆಚ್ಚ ಭರಿಸಲು ತಮ್ಮ ವಿದ್ಯಾಭ್ಯಾಸವನ್ನು ಮುಂದೂರಿಸಿಕೊಂಡು ಹೋಗಲು ಸರ್ಕಾರ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಜಾರಿಗೆ ಮಾಡಿದೆ.
ಇಷ್ಟೇ ಅಲ್ಲದೆ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕ ಮಕ್ಕಳು ಕೂಡ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಬನ್ನಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಾಗಿದೆ.
ಈ ಒಂದು ಲೇಬರ್ ಕಾಡ್ಸ್ ಸ್ಕಾಲರ್ಶಿಪ್ ನೀಡುವುದು ನಮ್ಮ ಕರ್ನಾಟಕದ ಕಟ್ಟಡ ಮತ್ತು ಇತರೆ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಈ ವೇತನವನ್ನು ನೀಡಲಾಗುತ್ತದೆ ಇದಕ್ಕೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವಂತಹ ಎಲ್ಲ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಜೊತೆಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದರೆ ವಿದ್ಯಾರ್ಥಿಗಳಿಗೆ ಸರಿಸುಮಾರು 11,000 ಇಂದ ಹಿಡಿದು ರೂ. 20000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಇದು ಪ್ರತಿಯೊಬ್ಬ ಕಾರ್ಮಿಕ ಮಕ್ಕಳಿಗೂ ಸಹ ಈ ಯೋಜನೆಯ ಲಾಭ ಸಿಗುತ್ತೆ.
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳೇನು..?
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆದುಕೊಳ್ಳಲು ಇರಬೇಕಾಗಿರುವ ಅರ್ಹತೆಗಳೇನು ಎಂಬುದರ ಗುರುತಾಗಿ ಈ ಕೆಳಗಡೆ ಸಂಪೂರ್ಣ ವಿವರವಾಗಿ ವಿವರಿಸಲಾಗಿದೆ ಹಂತ ಹಂತವಾಗಿ ತಿಳಿದುಕೊಳ್ಳಿ ಹಾಗೆ ಈ ಲೇಖನವನ್ನ ಕೊನೆಯವರೆಗೂ ಓದಿ ನಂತರ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿ.
- ಒಂದು ವೇಳೆ ನೀವು ಕೂಡ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಮುಂದಾದರೆ ಮೊದಲು ಈ ಮಾಹಿತಿಯನ್ನು ತಿಳಿದುಕೊಳ್ಳಿ ನೋಡಿ ನೀವು ಅರ್ಜಿ ಸಲ್ಲಿಸಲು ಮುಂದಾದರೆ ನೀವು ಮೊದಲು ನಮ್ಮ ಕರ್ನಾಟಕದವರಾಗಿರಬೇಕು ಅಷ್ಟೇ ಅಲ್ಲದೆ ರಾಜ್ಯ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡಿಕೊಂಡಿರಬೇಕಾಗುತ್ತೆ ಅಥವಾ ಕಾರ್ಮಿಕ ಕಾರ್ಡ್ ಹೊಂದಿರಬೇಕಾಗುತ್ತದೆ ನಿಮ್ಮ ತಂದೆ ತಾಯಿಯವರದ್ದು ಇಂತಹ ವಿದ್ಯಾರ್ಥಿಗಳಿಗೆ ಮಾತ್ರ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆದುಕೊಳ್ಳಲು ಅವಕಾಶ ಇರುತ್ತದೆ ಇನ್ನುಳಿದಿರುವಂತವರಿಗೆ ಅವಕಾಶ ಇರುವುದಿಲ್ಲ ಒಂದು ವೇಳೆ ನಿಮ್ಮ ಮನೆಯಲ್ಲಿ ನಿಮ್ಮ ತಂದೆ ತಾಯಿಯವರ ಹತ್ತಿರ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಇದ್ದರೆ ನೀವು ಅರ್ಜಿ ಸಲ್ಲಿಸಲು ಅರ್ಹರು ಎಂದರ್ಥ.
- ಈ ಲೇಬರ್ ಕಾರ್ಡ್ ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವಂತಿದ್ದರೆ ವಿದ್ಯಾರ್ಥಿಗಳು ನಮ್ಮ ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕಾಗುತ್ತದೆ ಇಂತಹ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಇರುತ್ತೆ.
- ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ವಿದ್ಯಾರ್ಥಿಗಳಿಗೆ ನಿಮ್ಮ ವಾರ್ಷಿಕ ಆದಾಯ ನಿಮ್ಮ ಇನ್ಕಮ್ ಸರ್ಟಿಫಿಕೇಟ್ ನಲ್ಲಿ 1,25,000ಗಿಂತ ಕಡಿಮೆ ಅಮೌಂಟ್ ಇರಬೇಕಾಗುತ್ತದೆ ಒಂದು ವೇಳೆ 1,25,000 ಕಿಂತ ಹೆಚ್ಚಿದ್ದೆ ಆದಲ್ಲಿ ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹರ ಆಗುವುದಿಲ್ಲ.
- ಇಲ್ಲಿವರ್ ಕಳಿಸ್ ಕಾಲೇಜ್ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಅಭ್ಯರ್ಥಿಗಳು ನೀವು ನಿಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 50ರಷ್ಟು ಅಂಕ ಪಡೆದುಕೊಂಡಿರಬೇಕಾಗುತ್ತದೆ.
- ಇಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅಥವಾ ವಿದ್ಯಾರ್ಥಿಗಳಿಗೆ ನೀವು ನಿಮ್ಮ ಹಿಂದಿನ ತರಗತಿಯಲ್ಲಿ ಶೇಕಡ 45ರಷ್ಟು ಅಂಕ ಪಡೆದುಕೊಂಡಿರಬೇಕಾಗುತ್ತದೆ.
- ಒಂದು ವೇಳೆ ನಿಮ್ಮ ಕುಟುಂಬದಲ್ಲಿ ಮೂರ್ನಾಲ್ಕು ಮಕ್ಕಳಿದ್ದರೆ ಅಥವಾ ಮೂರು ಜನ ಇದ್ದಾರೆ ಇಲ್ಲಿ ಒಟ್ಟು ಒಂದು ಕುಟುಂಬದಲ್ಲಿ ಕೇವಲ ಈ ಲೇಬರ್ ಕಾಡು ಸ್ಕಾಲರ್ಶಿಪ್ ಅಡಿಯಲ್ಲಿ ಕೇವಲ ಎರಡು ಮಕ್ಕಳಿಗೆ ಮಾತ್ರ ಸ್ಕಾಲರ್ಶಿಪ್ ಪಡೆದುಕೊಳ್ಳಲು ಅವಕಾಶ ಇರುತ್ತೆ ಇನ್ನುಳಿದಂತಹ ವಿದ್ಯಾರ್ಥಿಗಳಿಗೆ ಇರುವುದಿಲ್ಲ ಕೇವಲ ಒಂದು ಮನೆಗೆ ಇಬ್ಬರು ವಿದ್ಯಾರ್ಥಿಗಳು ಮಾತ್ರ.
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನಲ್ಲಿ ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಹಣ ಸಿಗುತ್ತೆ..?
ಬನ್ನಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದರೆ ಯಾವ ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗುತ್ತೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ಈ ಕೆಳಗಿನಂತಿದೆ ನೋಡಿ ಸಂಪೂರ್ಣ ಮಾಹಿತಿ.
ಒಂದನೇ ತರಗತಿಯಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳಿಗೆ:
ಸ್ನೇಹಿತರೆ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಒಂದನೇ ತರಗತಿಯಿಂದ ಹಿಡಿದು ನಾಲ್ಕನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನೀವು ಅರ್ಜಿ ಸಲ್ಲಿಸಿದರೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ 1,100 ಸಹಾಯಧನ ನೀಡುತ್ತಾರೆ.
ಐದನೇ ತರಗತಿಯಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ:
ನೀವು ಕೂಡ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್‌ಗೆ 5ನೇ ತರಗತಿಯಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೆ ಹಾಗೆ ಈ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದೆ ಆದಲ್ಲಿ ನಿಮಗೆ 1250 ವಿದ್ಯಾರ್ಥಿ ವೇತನವಾಗಿ ಸಿಗಲಿದೆ.
9ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ:
ಒಂದು ವೇಳೆ ನೀವು 9ನೇ ತರಗತಿಯಿಂದ 10ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗಳೇ ಆಗಿದೆಯಾದಲ್ಲಿ ನೀವು ಕೂಡ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದರೆ ಎಷ್ಟು ಹಣ ಬರುತ್ತೆ ಎಂಬ ಪ್ರಶ್ನೆ ನಿಮ್ಮಲ್ಲಿ ಹುಟ್ಟುತ್ತೆ, ನೋಡಿ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದರೆ ನಿಮಗೆ 6000 ವಿದ್ಯಾರ್ಥಿ ವೇತನ ಸಿಗುತ್ತೆ.
PUC, DIPLOMA,ITI ವಿದ್ಯಾರ್ಥಿಗಳಿಗೆ:
ಒಂದು ವೇಳೆ ನೀವು ಪಿಯುಸಿ ಅಥವಾ ಐಟಿಐ ಅಥವಾ ಡಿಪ್ಲೋಮಾ ವಿದ್ಯಾರ್ಥಿಗಳಾಗಿದ್ದಲ್ಲಿ ಈ ಒಂದು ಲವರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ನಿಮಗಂದರೆ ನಿಮ್ಮ ವಿದ್ಯಾಭ್ಯಾಸಕ್ಕಾಗಿ 6000 ವಿದ್ಯಾರ್ಥಿ ವೇತನವಾಗಿ ನಿಮಗೆ ಸಿಗಲಿದೆ ನೀವು ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಆಯ್ಕೆಯಾದರೆ ಮಾತ್ರ.
ಪದವಿ ವಿದ್ಯಾರ್ಥಿಗಳಿಗೆ:
ಒಂದು ವೇಳೆ ನೀಗು ಪದವಿ ವಿದ್ಯಾರ್ಥಿಗಳಾಗಿದ್ದಲ್ಲಿ ಉದಾಹರಣೆಗೆ ಬಿಎ ಅಥವಾ ಬಿಕಾಂ ಅಥವಾ ಬಿ ಎಸ್ ಸಿ ಇಂತಹ ವಿದ್ಯಾರ್ಥಿಗಳಾಗಿದ್ದರೆ ನೀವು ಈ ಒಂದು ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ಆಯ್ಕೆಯಾಗಿದ್ದರೆ ನಿಮಗೆ 10,000 ರೂಪಾಯಿ ವಿದ್ಯಾರ್ಥಿ ವೇತನವಾಗಿ ಸಿಗಲಿದೆ.
ಸ್ನಾತಕೋತರ ಪದವಿ:
ಒಂದು ವೇಳೆ ನೀವು ಸ್ನಾತಕೋತರ ಪದವಿ ಓದುತ್ತಿದ್ದರೆ ಇಲ್ಲಿ ಎವರ್ ಪಾರ್ಟ್ ಸ್ಕಾಲರ್ಶಿಪ್ ಬಗ್ಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗಿದ್ದಾರೆ ಅಥವಾ ಪಿ.ಜಿ ಅಧ್ಯಯನ ಮಾಡುತ್ತಿರುವಂತಹ ಅಭ್ಯರ್ಥಿಗಳಾಗಿದ್ದರೆ ನಿಮಗೆ 12,000 ವಿದ್ಯಾರ್ಥಿ ವೇತನ ಸಿಗಲಿದೆ.
ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ:
ನೀವು ಇಂಜಿನಿಯರಿಂಗ್ ಅಥವಾ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಲ್ಲಿ ಅದರಲ್ಲಿಯೂ ಈ ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಿದ್ದೇ ಯಾದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.20,000 ವಿದ್ಯಾರ್ಥಿ ವೇತನ ಸಿಗುತ್ತೆ 20,000 ವಿದ್ಯಾರ್ಥಿ ವೇತನ ನೀವು ನಿಮ್ಮ ಶೈಕ್ಷಣಿಕದ ವೆಚ್ಚವನ್ನು ಬರೆಸಬಹುದು ಅಥವಾ ಮುಂಬರುವ ವಿದ್ಯಾಭ್ಯಾಸಕ್ಕಾಗಿ ಈ ಹಣವನ್ನು ಖರ್ಚು ಮಾಡಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳೇನು ..?
ಲೇಬರ್ ಕಾರ್ಡ್ ಬೇಕಾಗುತ್ತೆ:
ಲೇಬರ್ ಕಾರ್ಡ್ ಬೇಕಾಗುತ್ತೆ ನಮ್ಮದೇ ಬೇಕಾಗುತ್ತಾ ಎಂಬ ಹಲವಾರು ಪ್ರಶ್ನೆಗಳು ನಿಮ್ಮಲ್ಲಿ ಹುಟ್ಟುತ್ತೆ ನೋಡಿ ನಿಮ್ಮ ಮನೆಯಲ್ಲಿ ನಿಮ್ಮ ತಂದೆ ತಾಯಿಯವರದ್ದು ಒಂದು ಲೇಬರ್ ಕಾರ್ಡ್ ಇದ್ದರೆ ಸಾಕಾಗಿರುತ್ತೆ ಅಷ್ಟೇ ಅಲ್ಲದೆ ಈ ಲೇಬರ್ ಕಾರ್ಡ್ ಕಾರ್ಮಿಕ ಇಲಾಖೆಯಲ್ಲಿ ನೊಂದಣಿ ಆಗಿರಬೇಕಾಗಿರುತ್ತದೆ ಹೀಗಾಗಿ ನೀವು ಅರ್ಜಿ ಸಲ್ಲಿಸಲು ನಿಮ್ಮ ಪೋಷಕರ ಲೇಬರ್ ಕಾರ್ಡ್ ಬೇಕಾಗುತ್ತದೆ.
ಜಾತಿ ಆದಾಯ ಪ್ರಮಾಣ ಪತ್ರ:
ವಿದ್ಯಾರ್ಥಿಗಳ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಬೇಕಾಗುತ್ತದೆ ಅಷ್ಟೇ ಅಲ್ಲದೆ ಇಲ್ಲಿ ನಿಮ್ಮ ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್ ಸಹ ಬೇಕಾಗುತ್ತದೆ.
ವಿದ್ಯಾರ್ಥಿಯ ದಾಖಲೆಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ವಾಸ ಸ್ಥಳ ಪ್ರಮಾಣ ಪತ್ರ
- ವಿದ್ಯಾರ್ಥಿಯ ಮೊಬೈಲ್ ನಂಬರ್
- ಪಾಸ್ ಪೋರ್ಟ್ ಗಾತ್ರದ ಭಾವಚಿತ್ರ
- ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದ ಇತರೆ ದಾಖಲೆಗಳು
- ಈ ಮೇಲೆ ತಿಳಿಸುವ ಮಾಹಿತಿ ವಿದ್ಯಾರ್ಥಿಗಳದ್ದು.
ಶೈಕ್ಷಣಿಕ ವಿವರಗಳು:
- ಇಲ್ಲಿ ವಿದ್ಯಾರ್ಥಿಯ ಸ್ಕಾಲರ್ಶಿಪ್ ಪಡೆದುಕೊಳ್ಳಲು ಮಾರ್ಕಸ್ ಕಾರ್ಡ್ ಬೇಕಾಗುತ್ತದೆ.
- ಪ್ರವೀಶ ಪಡೆದ ಶಾಲಾ ಕಾಲೇಜುಗಳ ದಾಖಲೆಗಳ ವಿವರ
- ಶುಲ್ಕ ಪಾವತಿ ಇದ್ರೆ ದಾಖಲೆಗಳು ಬೇಕಾಗುತ್ತೆ.
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು..?
ನಿಮಗಂತಲೆ ಈ ಕೆಳಗಡೆ ಡೈರೆಕ್ಟ್ ಲಿಂಕ್ ನೀಡಿದ್ದೇನೆ ಇದರ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು.
ಇಷ್ಟೆಲ್ಲಾ ಬೇಡ ಎಂದರೆ ನಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಬೇಡ ಎಂದಾದರೆ ನೀವು ಹತ್ತಿರದ ಆನ್ಲೈನ್ ಸೆಂಟ್ರಿಗಳಿಗೆ ಭೇಟಿ ನೀಡಿ ಅಥವಾ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ.
ನೀವು ಇಲ್ಲಿಯವರೆಗೆ ಈ ಲೇಖನ ಓದಿದ್ದರೆ ನಿಮ್ಮೆಲ್ಲರಿಗೂ ಧನ್ಯವಾದಗಳು ಹಾಗೆ ನಿಮಗೂ ಕೂಡ ಪ್ರತಿದಿನ ಇದೇ ರೀತಿ ಮಾಹಿತಿಗಳು ಬೇಕಾಗಿದ್ದಾರೆ ತಪ್ಪದೇ ನೀವು ನಮ್ಮ ವಾಟ್ಸಪ್ ಗ್ರೂಪ್ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ ನಾವಿಲ್ಲಿ ನಿಮಗಂತಲೆ ಪ್ರತಿದಿನ ಇದೇ ರೀತಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
FAQ
ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ..?
20 ಸಾವಿರ ವಿದ್ಯಾರ್ಥಿ ವೇತನ ಸಿಗುತ್ತೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆ..?
ಲೇಬರ್ ಕಾರ್ಡ್ ಪ್ರಮುಖವಾಗಿ ಬೇಕಾಗುತ್ತೆ.