PUC ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ  ಸ್ಕಾಲರ್ಶಿಪ್..! ನೇರವಾಗಿ ಬ್ಯಾಂಕ್ ಖಾತೆಗೆ..! ಇಂದೆ ಅರ್ಜಿ ಸಲ್ಲಿಸಿ..!!

 ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ ಒಂದು ಲಕ್ಷ ರೂಪಾಯಿಗಳವರೆಗೆ ಸ್ಕಾಲರ್ಶಿಪ್.  ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ಕಂಪನಿ ಆದಂತಹ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ನೀಡಲು ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ವಿದ್ಯಾರ್ಥಿಗಳು ಪಿಯುಸಿ ಪಾಸ್ ಆಗಿರಬೇಕಾಗುತ್ತದೆ ಫೌಂಡೇಶನ್ ಒಟ್ಟು ಒಂದು ಲಕ್ಷ ರೂಪಾಯಿಗಳವರೆಗೆ ಪ್ರತಿಯೊಬ್ಬ ವಿದ್ಯಾರ್ಥಿಗೆ ನೀಡಲಿದೆ.  ಹಾಗಾದರೆ ನೀವು ಕೂಡ ಪಿಯುಸಿ ಮುಗ್ಸಿದ್ದೀರಾ  ಹಾಗಿದ್ದರೆ ನಿಮಗೂ ಕೂಡ […]

Read More