SBI ಸ್ಕಾಲರ್ಶಿಪ್ 10 ಸಾವಿರ ನೇರವಾಗಿ ಬ್ಯಾಂಕ್ ಖಾತೆಗೆ.! ಎಲ್ಲ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ.!10,000 ನಿಮ್ಮದಾಗಿಸಿಕೊಳ್ಳಿ..!!
ನಮಸ್ಕಾರ ಬಂಧು ಬಾಂಧವರೇ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ SBIF ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ 2024 ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶೈಕ್ಷಣಿಕ ಭವಿಷ್ಯಕ್ಕಾಗಿ 10,000 ದಿಂದ ಹಿಡಿದು 7,50,000 ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ. ಹೌದು ನೀವು ಕೂಡ ಈ ಒಂದು ಎಸ್ಬಿಐ ಆಶಾ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದಾದರೆ ನಿಮಗಂತಲೇ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಹಾಗೆ ಈ ಒಂದು […]
Read More